ಕಾಸರಗೋಡು, ಫೆ.14 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 170 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 488 ಮಂದಿ ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 1,934 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 8,967 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರಗೆ 1,64,655 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,61,232 ಮಂದಿ ಗುಣ ಮುಖರಾಗಿದ್ದಾರೆ.