ಮಂಗಳೂರು, ಫೆ. 14(DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 55 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 31 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-55
135-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
730-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-31
159 ಮಂದಿ ಇಂದು ಗುಣಮುಖರಾದವರು
607-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ