ಕಾಸರಗೋಡು, ಫೆ 15 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 109 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 319 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 1,724 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 7,773 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,64,765 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,61,551 ಮಂದಿ ಗುಣಮುಖರಾಗಿದ್ದಾರೆ.