ಮಂಗಳೂರು, ಫೆ. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 47 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 50 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-47
204-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
569-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-50
89 ಮಂದಿ ಇಂದು ಗುಣಮುಖರಾದವರು
566-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವ ಸೋಂಕಿಗೆ ಬಲಿ