ಕಾಸರಗೋಡು, ಫೆ. 15 (DaijiworldNews/SM): ಜಿಲ್ಲೆಯಲ್ಲಿ ಬುಧವಾರ 264 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 308 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ 1,608 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಪ್ರಸ್ತುತ 6,551 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,65,859 ಮಂದಿಗೆ ಸೋಂಕು ದ್ರಢಪಟ್ಟಿದ್ದು, ಈ ಪೈಕಿ 1,61,859 ಮಂದಿ ಗುಣಮುಖರಾಗಿದ್ದಾರೆ. 1,194 ಮಂದಿ ಮೃತಪಟ್ಟಿದ್ದಾರೆ. ಒಟ್ಟು 26 ಮಂದಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.
ಬುಧವಾರ ಕೇರಳದಲ್ಲಿ 12,223 ಮಂದಿಗೆ ಸೋಂಕು ದ್ರಢಪಟ್ಟಿದೆ.