ಮಂಗಳೂರು, ಫೆ. 16 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 61 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 69 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-61
108-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
521-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-69
261 ಮಂದಿ ಇಂದು ಗುಣಮುಖರಾದವರು
372-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ