ಮಂಗಳೂರು, ಫೆ.17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 43 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 35 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-43
92-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
470-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-35
78 ಮಂದಿ ಇಂದು ಗುಣಮುಖರಾದವರು
328-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವ ಸೋಂಕಿಗೆ ಬಲಿ