ಕಾಸರಗೋಡು, ಫೆ 19 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 125 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 230 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 993 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,358 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ 1,65,521 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ1,62,605 ಮಂದಿ ಗುಣಮುಖರಾಗಿದ್ದಾರೆ.