ಕಾಸರಗೋಡು, ಫೆ 20 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 92 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 869 ಮಂದಿಚಿಕಿತ್ಸೆಯ ಪಡೆಯುತ್ತಿದ್ದು, 5,007 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,65,613 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,62,821 ಮಂದಿ ಗುಣಮುಖರಾಗಿದ್ದಾರೆ.