ಕಾಸರಗೋಡು, ಫೆ 21 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 93 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 158 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 769 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,575 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,65,706 ಮಂದಿಗೆ ಸೋಂಕು ದೃಢಪಟ್ಟಿದ್ದು, 1,62,979 ಮಂದಿ ಗುಣಮುಖರಾಗಿದ್ದಾರೆ.