ಕಾಸರಗೋಡು, ಫೆ. 22 (DaijiworldNews/SM): ಜಿಲ್ಲೆಯಲ್ಲಿ ಮಂಗಳವಾರ 86 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು,187 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 668 ಮಂದಿ ಚಿಕಿತ್ಸೆಯಲ್ಲಿದ್ದಾರೆ. 4,127 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,65,792 ಮಂದಿಗೆ ಸೋಂಕು ಸೋಂಕು ದೃಢ ಪಟ್ಟಿದ್ದು, ಈ ಪೈಕಿ 1,63,166 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 1,202 ಕ್ಕೆ ತಲುಪಿದೆ.