ಕಾಸರಗೋಡು, ಫೆ 24 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 60 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 80 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 666 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,489 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,65,940 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,63,322 ಮಂದಿ ಗುಣಮುಖರಾಗಿದ್ದಾರೆ.