ಮಂಗಳೂರು, ಫೆ. 24 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 23 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 15 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-23
40-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
171-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-15
21 ಮಂದಿ ಇಂದು ಗುಣಮುಖರಾದವರು
127-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಸೋಂಕಿಗೆ ಬಲಿಯಾದ ಬಗ್ಗೆ ವರದಿ