ಕಾಸರಗೋಡು, ಮಾ 03 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 45 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 37 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 360 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,579 ಮಂದಿ ನಿಗಾ ದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,66,217 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,64,441 ಮಂದಿ ಗುಣ ಮುಖರಾಗಿದ್ದಾರೆ.