ಮಂಗಳೂರು, ಮಾ. 06 (DaijiworldNews/SM): ಕರಾವಳಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ ಇಂದು ಐದು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು 5 ಮಂದಿಯಲ್ಲಿ ಸೋಂಕು ಪತ್ತೆ
12-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
27-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಇಬ್ಬರಲ್ಲಿ ಪಾಸಿಟಿವ್ ದೃಢ
ಆರು ಮಂದಿ ಇಂದು ಗುಣಮುಖರಾದವರು
23-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿ ಇಲ್ಲ