ಕಾಸರಗೋಡು, ಮಾ 07 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 23 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 30 ಮಂದಿ ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 171 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,005 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,66,291 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,64,626 ಮಂದಿ ಗುಣಮುಖರಾಗಿದ್ದಾರೆ.