ಕಾಸರಗೋಡು, ಮಾ 26 (DaijiworldNews/HR): ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 43 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 136 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ 1,66,494 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,64,950 ಮಂದಿ ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 62 ಮಂದಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.