ಸುಳ್ಯ, ನ 27 (DaijiworldNews/HR): ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಅಂಗಾರ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದ್ದು, ಎರಡು ದಿನ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.