ಮಂಗಳೂರು, ಜು 26(DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮಾತ್ರವೇ ರಜೆ ಘೋಷಣೆ ಮಾಡಲಾಗಿದೆ. ಪಿಯು ಡಿಗ್ರಿ ಕಾಲೇಜುಗಳಿಗೆ ರಜೆ ಇಲ್ಲ.
ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಕೇವಲ ಶಾಲೆಗಳಿಗೆ ಮಾತ್ರ ರಜೆ ಎಂದು ಉಲ್ಲೇಖಿಸಿದ್ದಾರೆ.