ಪುಂಜಾಲಕಟ್ಟೆ, ಆ 31 (DaijiworldNews/HR): ಬಂಟ್ವಾಳ ತಾಲೂಕಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ಎಂಬವರ ತಾಯಿ ಬಗ್ಗೆ ಆಕ್ಷೇಪಾರ್ಹ ಬರವಣಿಗೆ ಹಾಕಿರುವುದು ಕಂಡು ಬಂದಿದೆ.
ಇನ್ನು ಈ ಬಗ್ಗೆ ಆ. 28ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.