ಬೆಂಗಳೂರು,ಸೆ 02 (DaijiworldNews/AK): ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಉಡುಪಿ ಜಿಲ್ಲೆಯ ನಕ್ಸಲ್ ನಿಗ್ರಹ ದಳದ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಂಗಳೂರು ನಗರ ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ)ಯಾಗಿ ಸಿದ್ಧಾರ್ಥ್ ಗೋಯಲ್ ಅವರನ್ನುವರ್ಗಾವಣೆ ಮಾಡಲಾಗಿದೆ.