ಪುತ್ತೂರು, ಅ 10 (DaijiworldNews/AK):ಬೀಡಿ ಕಂಪನಿ ಮಾಲಕನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ
ನಡೆಸಿದ್ದಾರೆ
ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕ ಮಹಮ್ಮದ್ ಆಲಿ ಯಾನೆ ಮಮ್ಮು ಮನೆ ಮೇಲೆ ಐಟಿ ದಾಳಿ ನಡೆಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಮನೆ ಮತ್ತು ವರ್ಕ್ ಶಾಪ್ ಗೆ ಒಂದೇ ಕಾಲಕ್ಕೆ ಹಲವು ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿ ಬೀಡಿ ಕಂಪನಿ, ಮನೆಯಲ್ಲಿರುವ ದಾಖಲೆ ಪರಿಶೀಲನೆ ನಡೆಸಿದ್ದಾರೆ.