ಉಡುಪಿ, ನ 5(DaijiworldNews/AK): ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ವೇಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಾಪನ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ನ.04 ರಿಂದ ನ.07 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಡಳಿತ ಎಲ್ಲ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.