ಮಂಗಳೂರು, ಜ.01 (DaijiworldNews/ AK): ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುಂಚೆ ಡಿಐಜಿಯಾಗಿದ್ದ ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ.ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂ ತ್, ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿರಿದ್ದರು