ಬಂಟ್ವಾಳ , ಜು.28(DaijiworldNews/AK): ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ವಿಟ್ಲದ ದ ಪರ್ತಿಪ್ಪಾಡಿ ನಿವಾಸಿ ಗ್ಲೀನಾ ಡಿಸೋಜಾ(14) ಮೃತ ಬಾಲಕಿ.
ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಗ್ಲೀನಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ತಂದೆ ವಿನ್ಸೆಂಟ್ ಡಿಸೋಜಾ ತಾಯಿ ಲವಿನಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.