ಕಾಸರಗೋಡು, ಆ.1(DaijiworldNews/AK): ಗಣೇಶ್ ಚತುರ್ಥಿ ಅಂಗವಾಗಿ ಸೆ. 7 ರಂದು ಜಿಲ್ಲೆಯಲ್ಲಿ ಪ್ರಾದೇಶಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ ಆದೇಶ ನೀಡಿದ್ದಾರೆ.
ಪೂರ್ವ ನಿಗಧಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.