ಬೆಂಗಳೂರು, ಜ.03 (DaijiworldNews/PY): ಜ.16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.17ರಂದು ಬಿಜೆಪಿ ಜನ ಸೇವಕ್ ಸಮಾವೇಶ ನಡೆಯಲಿದ್ದು, ಅಮಿತ್ ಶಾ ಅವರು ಈ ಸಮಾವೇಶವನ್ನು ಉದ್ಘಾಟನೆ ಮಾಡಲಿದ್ದಾರೆ.
ಜ.16ರಂದು ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ ಅವರು ಅಂದು ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.