ಕಲಬುರ್ಗಿ, ಜ.14 (DaijiworldNews/PY): "ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ವಿವಾದಕ್ಕೀಡಾಗಿರುವ ಸಿಡಿಯು ಬಿಎಸ್ವೈ ಮುಕ್ತ ಬಿಜೆಪಿ ಮಾತ್ರವಲ್ಲದೇ ಬಿಜೆಪಿ ಮುಕ್ತ ಕರ್ನಾಟಕವಾಗಲಿದೆ" ಎಂದು ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಸಿಡಿ ರಾಜಕೀಯವು ಬಿಎಸ್ವೈ ಮುಕ್ತ ಬಿಜೆಪಿ ಮಾತ್ರವಲ್ಲದೇ ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿಯಾಗಲಿದೆ" ಎಂದಿದ್ದಾರೆ.
"ಮಂತ್ರಿಮಂಡಲದಲ್ಲಿ ಎಂದಿನಂತೆ ಕಲಬುರ್ಗಿಗೆ ಪ್ರಾಶಸ್ತ್ಯ ನೀಡದಿರುವುದು ಹಾಗೂ ಕಲ್ಯಣ ಕರ್ನಾಟಕಕ್ಕೆ ಈ ಪ್ರದೇಶವು ಬಿಜೆಪಿಗೆ ಮುಖ್ಯವ
"ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನನ್ನ ಬೆಂಬಲ ಕೋರಿದ್ದ ಮೂವರು ಇದೀಗ ಸಿ.ಡಿ ತೋಲ್ಲ ಎನ್ನುವುದನ್ನು ಖಚಿತಪಡಿಸುತ್ತದೆ" ಎಂದು ತಿಳಿಸಿದ್ದಾರೆ.ರಿಸಿ ಬ್ಲ್ಯಾಕ್ ಮೇಲ್ ಮಾಡಿ, ಹಣ ನೀಡಿ ಸಚಿವ ಸ್ಥಾನ ಪಡೆದುಕೊಂಡು ಸಂಪುಟ ಸೇರಿದ್ದಾರೆ" ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದರು.
"ಹಣ ಕೊಟ್ಟವರಿಗೆ ಹಾಗೂ ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇನ್ನು ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಅವರನ್ನು ಹೆದರಿಸಿ ಸಚಿವರಾಗಿದ್ದು, ಜೊತೆಗೆ ಇನ್ನು ಕೆಲವರು ಹಣ ನೀಡಿ ಸಚಿವರಾಗಿದ್ದಾರೆ" ಎಂದಿದ್ದರು.