ಹಿಮಾ ದಾಸ್ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ನೇಮಕ ಪತ್ರ ಪ್ರದಾನ ಮಾಡಿದ್ದು, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.
ಇನ್ನು ಈ ಕುರಿತು ಸಂತೋಷ ವ್ಯಕ್ತಪಡಿಸಿದ ಹಿಮಾ ದಾಸ್, "ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದು ಈಗ ನೆರವೇರಿದೆ. ಆದರೆ, ಭಾರತ ದೇಶದ ಅಥ್ಲೆಟಿಕ್ಸ್ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ" ಎಂದಿದ್ದಾರೆ.
I'm so happy that one of my biggest dreams came true today. I am proud to be the DSP, Assam Police .
It's an honour I...
Posted by Hima Das on Friday, February 26, 2021