ಕೋಲಾರ, ಮಾ.09 (DaijiworldNews/PY): ಕಾಲೇಜು ವಿದ್ಯಾರ್ಥಿಯೋರ್ವಳನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕೋಲಾರದ ಮುಳಬಾಗಿಲು ನಗರದ ಹೊಸಪಾಳ್ಯದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತಳನ್ನು ಶ್ರೀನಿವಾಸಪುರ ಮೂಲದ ಪ್ರಿಯಾಂಕಾ (18) ಎನ್ನಲಾಗಿದೆ.
ದುಷ್ಕರ್ಮಿಗಳು ಯುವತಿಯನ್ನು ಮನೆಯಲ್ಲಿಯೇ ಉಸಿರು ಗಟ್ಟಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಿಯಾಂಕ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.