ಬೆಂಗಳೂರು, ಜೂ. 09 (DaijiworldNews/SM): ರಾಜ್ಯದಲ್ಲಿ ಹೊಸದಾಗಿ 10959 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 192 ಮಂದಿ ಮತ್ತೆ ಸೋಂಕಿಗೆ ಬಲಿಯಾಗಿದ್ದಾರೆ.
ಇಲ್ಲಿಯ ತನಕ ರಾಜ್ಯದಲ್ಲಿ 2728248 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 215525 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ 20246 ಮಂದಿ ಗುಣಮುಖರಾಗಿದ್ದು, ಒಟ್ಟು 2480411 ಮಂದಿ ಗುಣಮುಖರಾದಂತಾಗಿದೆ. ಇಲ್ಲಿಯ ತನಕ ರಾಜ್ಯದಲ್ಲಿ 32291 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.