ಬೆಂಗಳೂರು, ಜೂ. 20 (DaijiworldNews/SM): ರವಿವಾರದಂದು ರಾಜ್ಯದಲ್ಲಿ 4517 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 120 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
8456 ಮಂದಿ ರವಿವಾರದಂದು ಗುಣಮುಖರಾಗಿದ್ದು, ಒಟ್ಟು 2645735 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇಲ್ಲಿಯ ತನಕ 2806453 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 126813 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ 33883 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.