ಬೆಂಗಳೂರು, ಜೂ. 24 (DaijiworldNews/SM): ರಾಜ್ಯದಲ್ಲಿ ಗುರುವಾರದಂದು 3979 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 138 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಗುರುವಾರದಂದು 9768 ಮಂದಿ ಗುಣಮುಖರಾಗಿದ್ದು, ಇಲ್ಲಿಯ ತನಕ ಒಟ್ಟು 2678473 ಮಂದಿ ಗುಣಮುಖರಾದಂತಾಗಿದೆ. ಇಲ್ಲಿಯ ತನಕ 2823444 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 110523 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. 34425 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.