ದೆಹಲಿ, ಅ. 13 (DaijiworldNews/SM): ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅನರೋಗ್ಯದಿಂದ ಬಳಲುತ್ತಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಡಾ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.