ಬೆಂಗಳೂರು, ನ.15 (DaijiworldNews/PY): ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ವರದಿಂದ ಬಳಲುತ್ತಿದ್ದ ಕಾರಣ ಜನಾರ್ಧನ ರೆಡ್ಡಿ ಅವರನ್ನು ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.