ಜಮ್ಮು, ನ.20 (DaijiworldNews/PY): ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಅಶ್ಮುಜಿ ಪ್ರದೇಶದಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಓರ್ವ ಅಪರಿಚಿತ ಉಗ್ರನೋರ್ವ ಮೃತಪಟ್ಟಿದ್ದಾನೆ.
ಘಟನಾ ಸ್ಥಳದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರಿಸಿವೆ.
ಸ್ಥಳದಲ್ಲಿ ಎನ್ಕೌಂಟರ್ ಮುಂದುವರಿದಿದ್ದು, ಪೊಲೀಸರು ಹಾಗೂ ಭದ್ರತಾಪಡೆಗಳು ಸ್ಥಳದಲ್ಲಿದ್ದಾರೆ.