ನವದೆಹಲಿ, ಜ 21 (DaijiworldNews/HR): ಅಮೇರಿಕಾದ ಖ್ಯಾತ ಮಾರ್ನಿಂಗ್ ಕನ್ಸಲ್ಟೆನ್ಸಿ ಪೊಲಿಟಿಕಲ್ ಇಂಟೆಲಿಜೆನ್ಸಿ ನಡೆಸಿದ ಸಮೀಕ್ಷೆ ಪ್ರಧಾನಿ ನರೇಂದ್ರ ಮೋದಿ ನಂಬರ್ 1 ಸ್ಥಾನದಲ್ಲಿದ್ದಾರೆ.
13 ಮಂದಿ ಸದಸ್ಕರ ತಂಡ ನಡೆಸಿದ ಸಮೀಕ್ಷೆ ತಂಡದಲ್ಲಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಶೇ. 71 ರಷ್ಟು ಮತಗಳು ಲಭಿಸಿ ನಂಬರ್ 1 ಸ್ಥಾನ ಪಡೆದಿದ್ದಾರೆ.
ಇನ್ನು ಸಂಶೋಧನಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ 13 ಜಾಗತಿಕ ನಾಯಕರ ಪೈಕಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶೇ.71ರಷ್ಟು ಅನುಮೋದನೆ ರೇಟಿಂಗ್ ಹೊಂದುವ ಮೂಲಕ ಅಗ್ರಸ್ಥಾನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.