ಮಂಡ್ಯ,ಫೆ 06 (DaijiworldNews/HR): ಒಂದೇ ಕುಟುಂಬದ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಲಕ್ಷ್ಮಿ(26), ರಾಜ್(12 ) ಕೋಮಲ್ (7 ), ಕುನಾಲ್ (4 ), ಗೋವಿಂದ್(8 ) ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಕೆಆರ್ ಎಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.