ಬೆಂಗಳೂರು, ಏ 09 (DaijiworldNews/HR): ರಾಜ್ಯದಲ್ಲಿ ಶನಿವಾರ ಒಟ್ಟು 46 ಮಂದಿಗೆ ಕೊರೊನಾ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಶೂನ್ಯ ಮರಣ ಪ್ರಕರಣ ವರದಿಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಶನಿವಾರ ಒಟ್ಟು 46 ಮಂದಿಗೆ ಕೊರೊನಾ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಶೂನ್ಯ ಮರಣ ಪ್ರಕರಣ ವರದಿಯಾಗಿದೆ.
ಇಂದು ಶೂನ್ಯ ಮರಣ ಪ್ರಮಾಣವಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ.
ಇನ್ನು ರಾಜ್ಯದ ಪಾಸಿಟಿವಿಟಿ ರೇಟ್ 0.46% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,430ಕ್ಕೆ ಇಳಿಕೆ ಕಂಡಿದೆ.