ನವದೆಹಲಿ, ಏ 29 (DaijiworldNews/HR): 12-17 ವಯಸ್ಸಿನಚರಿಗೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಲಸಿಕೆಯ ತುರ್ತು ಬಳಕೆಗೆ ಎನ್ಟಿಎಜಿಐ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೊರೊನಾ ವಿರುದ್ಧದ ಲಸಿಕೆಯನ್ನ ರೋಗನಿರೋಧಕ ಕಾರ್ಯಕ್ರಮದಲ್ಲಿ 12-17 ವರ್ಷ ವಯಸ್ಸಿನವರಲ್ಲಿ ಬಳಸಲು ರೋಗನಿರೋಧಕತೆಯ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್ಟಿಎಜಿಐ) ಶಿಫಾರಸ್ಸಿಗಾಗಿ ಕಳಿಸಲಾಗಿತ್ತು.
ಇನ್ನು12-17 ವಯೋಮಾನದವರಿಗೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಲಸಿಕೆಯ ತುರ್ತು ಬಳಕೆಗೆ ಎನ್ಟಿಎಜಿಐ ಅನುಮೋದನೆ ನೀಡಿದೆ.