ಬೆಳಗಾವಿ, ಜೂ 26 (DaijiworldNews/HR): ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್ ನಾಲೆಗೆ ಪಲ್ಟಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಕ್ಕತಂಗಿಯರು ಹಾಳದಿಂದ ಬೆಳಗಾವಿಗೆ ಬರುತ್ತಿದ್ದಾಗ ಈ ಅಪಘಾತ ಸಂಬಂವಿಸಿದ್ದು, ಕ್ರೂಸರ್ ನಲ್ಲಿದ್ದ ಅನೇಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.