ಲಖನೌ,ಜು 09 (DaijiworldNews/HR): ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಇಂದು ನಿಧನರಾಗಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ನಿಧನರಾಗಿದ್ದಾರೆ.
ಇನ್ನು ಸಾಧನಾ ಗುಪ್ತಾ ಅವರು, ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಅತ್ತೆ ಮತ್ತು ಪ್ರತೀಕ್ ಯಾದವ್ ಅವರ ತಾಯಿ.