ಮುಂಬೈ, ಜು 19 (DaijiworldNews/HR): ಮಹಾರಾಷ್ಟ್ರದ ಪುಣೆಯಲ್ಲಿ ಶೋ ರೂಮಮ್ನಲ್ಲಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕಲ್ ಬೈಕ್ನಲ್ಲಿ ಬೆಂಕಿ ಕಾಣಿಸಿಕೊಂಡು, 7 ಎಲೆಕ್ಟ್ರಿಕಲ್ ಬೈಕ್ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಪುಣೆಯ ಗಂಗಾಧಾಮ್ ಪ್ರದೇಶದ ಬಳಿ ಇರುವ ಇ-ಬೈಕ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ.
ಇನನು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.