ಬೆಂಗಳೂರು, ಅ 01 (DaijiworldNews/HR): ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.
ಇಂದು ನಡೆಸಿದ ಕೊರೊನಾ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದ್ದು, ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಇಂದು ಕೋವಿಡ್-19ರ ಪಾಸಿಟಿವ್ ದೃಢಪಟ್ಟಿರುತ್ತದೆ. ಗೌರವಾನ್ವಿತ ರಾಜ್ಯಪಾಲರ ಆರೋಗ್ಯವು ಸ್ಥಿರವಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿರುವುದಿಲ್ಲ.— Thaawarchand Gehlot Office (@TcGehlotOffice) October 1, 2022
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಇಂದು ಕೋವಿಡ್-19ರ ಪಾಸಿಟಿವ್ ದೃಢಪಟ್ಟಿರುತ್ತದೆ. ಗೌರವಾನ್ವಿತ ರಾಜ್ಯಪಾಲರ ಆರೋಗ್ಯವು ಸ್ಥಿರವಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿರುವುದಿಲ್ಲ.