ರಾಮನಗರ, ಅ 24 (DaijiworldNews/DB): ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.
ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.