ನವದೆಹಲಿ:04 (DaijiworldNews/RA): ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕ ಹಿರಿಯ ಅಧಿಕಾರಿಯೊಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವಾಲಯ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
ಕರ್ನಾಟಕ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ನೇಮಕಗೊಳಿಸಲಾಗಿದೆ.
ಇವರ ಅಧಿಕಾರವಧಿ ಮುಂದಿನ 5 ವರ್ಷಗಳ ಇರಲಿದೆ.
ಇವರು 2003ರ ಬ್ಯಾಚ್ನವ ರಾಗಿದ್ದು ಅವರ ನೇಮಕಕ್ಕೆ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದೂ ಸಚಿವಾಲಯ ಹೇಳಿದೆ.