ಬೆಂಗಳೂರು, ಫೆ 16 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು ದೀಫ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಇನ್ನು ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು ದೀಫ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.