ತುಮಕೂರು, ಮಾ 1(DaijiworldNews/SK): ಗ್ಯಾರಂಟಿ ಯೋಜನೆಗಳು ಡೂಪ್ಲಿಕೇಟ್ ಅಂತ ಹೇಳುವುದಾದರೆ ನಿಮ್ಮ ಪಕ್ಷದ ಕಾರ್ಯಕರ್ತರು ನಮಗೆ ಗ್ಯಾರಂಟಿ ಬೇಡ ಅಂತ ಬರೆದು ಕೊಡುತ್ತಾರೆಯೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಪಕ್ಷನಾಯಕ ಆರ್.ಅಶೋಕ್ ಗೆ ತಿರುಗೇಟು ನೀಡಿದ್ದಾರೆ.
ಕುಣಿಗಲ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೇ ಎಷ್ಟೇ ಕುತಂತ್ರ ನಡೆಸಿದರು ಯಾರಿದಂದಲೂ ಈ ಯೋಜನೆಗಳನ್ನು ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಜನತಾದಳದ ವಿರುದ್ದ ಹೋರಾಟ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.