ಬೆಂಗಳೂರು, ಮಾ 11 (DajiworldNews/AK): ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ AICC ಸ್ಕ್ರೀನಿಂಗ್ ಸಭೆ ನಡೆಯಿತು. ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಸ್ಕ್ರೀನಿಂಗ್ ಸಭೆ ನಡೆಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.ರಾಜ್ಯ ಉಸ್ತುವಾರಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.