ಚೆನ್ನೈ , ಮಾ 27(DaijiworldNews/ AK): ಚೆನ್ನೈ ಸೂಪರ್ ಕಿಂ ಗ್ಸ್(ಸಿಎಸ್ಕೆ) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರ್ ಮಾಡಿದ್ದಕ್ಕಾಗಿ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರಿಗೆ 12 ಲಕ್ಷ ರೂ. ದಂ ಡ ವಿಧಿಸಲಾಗಿದೆ.
ಇದು ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಈ ಆವೃತ್ತಿಯ ಮೊದಲ ಅಪರಾಧವಾಗಿದ್ದು, ಸ್ಲೋ ಓವರ್ ರೇಟ್ ಅಪರಾಧಕ್ಕೆ ಸಂಬಂಧಿಸಿದಂತೆ ಶುಭಮನ್ ಗಿಲ್ ಅವರಿಗೆ ₹12 ಲಕ್ಷ ದಂ ಡ ವಿಧಿಸಲಾಗಿದೆ ಎಂದು ಐಪಿಎಲ್ ತನ್ನ ಹೇ ಳಿಕೆಯಲ್ಲಿ ತಿಳಿಸಿದೆ.
ಮೊದಲ ಬಾರಿಗೆ ಐಪಿಎಲ್ ನಲ್ಲಿ ಫ್ರಾಂಚೈ ಸಿಯೊಂದರ(ಗುಜರಾತ್ ಟೈ ಟನ್ಸ್) ನಾಯಕತ್ವ ವಹಿಸಿಕೊಂಡಿರುವ ಗಿಲ್, ಮುಂ ಬೈ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿಯೇ ಗೆದ್ದು ಬೀಗಿದ್ದರು. ಎರಡನೇ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್ 63 ರನ್ ಪಡೆದು ಸೋಲಾಯಿತ್ತು.